ಕೈಕಂಬ:ಅಮ್ಮುಂಜೆ ವೀರಯೋಧ ಯಾದವ ಪ್ರೆಂಡ್ಸ್ ಇದರ ವತಿಯಿಂದ 70ನೇ ಸ್ವಾತಂತ್ರ್ಯೋತ್ಸವದ ದ್ವಜಾರೋಹಣವನ್ನು ಅಮ್ಮುಂಜೆಗುತ್ತು ದೇವದಾಸ್ ಹೆಗ್ಡೆ ನೇರವೇರಿಸಿದರು. ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತಾ, ಪಿಡಿ.ಒ ನವೀನ್ ಭಂಡಾರಿ, ಉಪಾಧ್ಯಕ್ಷ ವಾಮನ ಆಚಾರ್ಯ, ಗ್ರಾ.ಪಂ.ಸಿಬ್ಬಂದಿ ವರ್ಗದವರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *