ವಿಟ್ ಜೇಸಿಐ ವತಿಯಿಂದ ಅಡ್ಯನಡ್ಕ ಪದವಿ ಪೂರ್ವ ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕ ಅಶ್ವಿನಿ ಕೃಷ್ಣಮೂರ್ತಿ ವಹಿಸಿದ್ದರು. ಜೆಸಿಐ ಅಧಕ್ಷ ಬಾಬು ಕೊಪ್ಪಳ ಸಮವಸ್ತ್ರ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ವಿವೇಕಾನಂದ ಕಾಲೇಜಿನ ಸಂಸ್ಕøತ ಉಪನ್ಯಾಸಕ ಶ್ರೀಶ ಕುಮಾರ್ ಭಾಗವಹಿಸಿದ್ದರು. ಜೆಸಿಐ ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್, ಸದಸ್ಯ ಸೋಮಶೇಖರ್ ಉಪಸ್ಥಿತರಿದ್ದರು.

