ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ಈ ದಿನ ಅ18 ರಂದು ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ನಳಿನಿ.ಬಿ.ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ನ್ಯಾಯವಾದಿ ಶ್ರೀಮತಿ ಆಶಾ ಪ್ರಸಾದ್ ರವರು ರಕ್ಷಾಬಂಧನ ಮಹತ್ವವನ್ನು ತಿಳಿಸಿದರು.

IMG_6234
ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಸುಗುಣ ಕಿಣಿ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಕಾರ್ಯದರ್ಶಿ ಗಣೇಶ ರೈ, ರಮನಾಥ ರಾಯಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *