ವಿಟ್ಲ: ಹೂವಿನ ವ್ಯಾಪಾರಿಯಾಗಿದ್ದ ಈಗ ಅನಾರೋಗ್ಯದಿಂದ ಬಳಲುತ್ತಿರುವ ಬಶೀರ್ ಬೊಬ್ಬೆಕ್ಕೇರಿ ಇವರಿಗೆ ವಿಟ್ಲ ಬಂಟರ ಸಂಘ ಗ್ರಾಮ ಸಮಿತಿ ವತಿಯಿಂದ ವೈದ್ಯಕೀಯ ವೆಚ್ಚಕ್ಕೆ ಐದು ಸಾವಿರ ರೂಪಾಯಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಲಯ ಸಧ್ಯಕ್ಷ ಭಾಸ್ಕರ ಶೆಟ್ಟಿ, ಗ್ರಾಮ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೂಡೂರು, ಉಪಾಧ್ಯಕ್ಷ ಗೋಪಾಲ ಶೆಟ್ಟಿ, ಪಟ್ಟಣ ಪಂಚಾಯತ್ ಸದಸ್ಯೆ ಚಂದ್ರಕಾಂತಿ ಶೆಟ್ಟಿ ಮತ್ತು ಶಿವಾನಂದ ಶೆಟ್ಟಿ ಉಪಸ್ಥಿತರಿದ್ದರು.
