ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕಿಯರ 17ರ ವಯೋಮಾನದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಹಸ್ತಾ ಎಸ್ ಜೈನ್ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದಲ್ಲಿ ಆಡಲು ಆಯ್ಕೆಯಾಗಿರುತ್ತಾರೆ. hastha2-16

ಇವರು ದೈಹಿಕ ಶಿಕ್ಷರಾದ ಬಾನುಪ್ರಕಾಶ್ ವಿ ಮತ್ತು ಶಶಿಕಲಾ ಇವರಿಂದ ತರಬೇತಿ ಪಡೆಯುತ್ತಿದ್ದಾರೆ. ಇವರು ವಿಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ಮತ್ತು ಮಮತಾ ಎಸ್ ಜೈನ್ ರವರ ಪುತ್ರಿ.

By suddi9

Leave a Reply

Your email address will not be published. Required fields are marked *