ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಜಾಗೃತ ಸಮಿತಿಯ ಸಭೆ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ತಾ.ಪಂ. ಎಸ್.ಜಿ.ಆರ್.ಎಸ್.ಸಭಾಂಗಣದಲ್ಲಿ ನೆಡಯಿತು.ತಾ. ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂಡ ಉಪಸ್ಥಿತರಿದ್ದರು.

dsc_5370

By suddi9

Leave a Reply

Your email address will not be published. Required fields are marked *