ಬಂಟ್ವಾಳ:  ತ್ರೋಬಾಲ್  ಪಂದ್ಯಾಟಗಳಲ್ಲಿ  ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನವನ್ನು ಪಡೆದು ವಿಭಾಗ, ವಲಯ,ತಾಲೂಕು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

 ‘ವಿಭಾಗ’ ಮಟ್ಟಕ್ಕೆ ಆಯ್ಕೆ: 

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ, ಮಾಣಿಯಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

???????????????????????????????

‘ ತಾಲೂಕು ‘ ಮಟ್ಟಕ್ಕೆ ಆಯ್ಕೆ:

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ ಅಮ್ಟೂರಿನಲ್ಲಿ ನಡೆದ ವಲಯ ಮಟ್ಟದ ನಡೆದ ಪ್ರೌಢ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ , ಶಾಲೆ ಮಾಣಿಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾದೆ.

???????????????????????????????

‘ ತಾಲೂಕು’ ಮಟ್ಟಕ್ಕೆ ಆಯ್ಕೆ:

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ , ಅಮ್ಟೂರಿನಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

???????????????????????????????

‘ ಜಿಲ್ಲಾ ಮಟ್ಟಕ್ಕೆ’ ಆಯ್ಕೆ:

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸ. ಪ್ರಾ. ಶಾಲೆ ಕಾವಳ ಮೂಡೂರು ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ತ್ರೋಬಾಲ್ ಪಂದ್ಯಾಟದಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

???????????????????????????????

 

By suddi9

Leave a Reply

Your email address will not be published. Required fields are marked *