ವಿಟ್ಲ: ವಿಟ್ಲ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಕೇಪು ತಂಡದ ಬಾಲಕ ಮತ್ತು ಬಾಲಕಿಯರು ಪ್ರಥಮ ಸ್ಥಾನ ಪಡೆದು ಬಂಟ್ವಾಳ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದದಾರೆ.

ತಂಡದೊಂದಿಗೆ ಎಸ್ ಡಿ ಎಂ ಸಿ ಅಧ್ಯಕ್ಷ ಶಶಿ ಕೊರತಿಗದ್ದೆ ಮತ್ತು ಶಿಕ್ಷಕರು.

