ಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಶನ್ ಅಭಿಯಾನದಡಿ 39ನೇ ವಾರದ ಸ್ವಚ್ಛತಾ ಕಾರ್ಯಕ್ರಮವು ಬಂಟ್ವಾಳ ಕಸ್ಬಾ ಗ್ರಾಮದ ಅರಬ್ಬಿಗುಡ್ಡೆ ಅಂಗನವಾಡಿ ಆವರಣದ ಪರಿಸರದಿಂದ ಮಂಡಾಡಿ ಪರಿಸರದವರೆಗೆ ಪುರಸಭಾ ಸದಸ್ಯ ಗಂಗಾಧರ ಪೂಜಾರಿಯವರ ನೇತೃತ್ವದಲ್ಲಿ ಜರಗಿತು.

kar_2994

kar_2993

ಪುರಸಭಾ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಆರೋಗ್ಯಾಧಿಕಾರಿ ರತ್ನಪ್ರಸಾದ್, ವೆಂಕಪ್ಪ ಪೂಜಾರಿ, ಪುರಸಭಾ ಸಿಬ್ಬಂದಿ, ಸ್ಥಳೀಯರು ಭಾಗವಹಿಸಿದರು.

By suddi9

Leave a Reply

Your email address will not be published. Required fields are marked *