ಬಂಟ್ವಾಳ: ಬಂಟ್ವಾಳ  ತಾಲ್ಲೂಕಿನ ಪೆರಾಜೆ ಗ್ರಾಮದ ಬುಡೋಳಿ ಕೊಂಕಣಪದವು ಎಂಬಲ್ಲಿ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

29btl-rai

ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳ ಎಂ. ಪೆರಾಜೆ , ಮಾಜಿ ಸದಸ್ಯ ಕುಶಲ ಎಂ. ಪೆರಾಜೆ , ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗುಲಾಬಿ ಪಿಡಿಒ ನವೀನ್ ರಾಬರ್ಟ್ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *