ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವೀರಕಂಭ ಮಜಿ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಭತ್ತ ಕೃಷಿ ಬಗ್ಗೆ ಕೃಷಿ ಅಧಿಕಾರಿ ನಾರಾಯಣ ಶೆಟ್ಟಿ ಈಚೆಗೆ ಮಾಹಿತಿ ನೀಡಿದರು.
ಸೇವಾ ಪ್ರತಿನಿಧಿ ಗಿರಿಜಾ, ವಲಯ ಮೇಲ್ವಿಚಾರಕ ಶಿವಪ್ಪ, ಒಕ್ಕೂಟ ಅಧ್ಯಕ್ಷ ಮೋಹನದಾಸ ಪಾದೆ, ಜನಜಾಗೃತಿ ಸದಸ್ಯರಾದ ವೀರಪ್ಪ ಮೂಲ್ಯ, ವಲಯಾಧ್ಯಕ್ಷ ಸೋಮಶೇಖರ್, ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ, ಚಿನ್ನ ಮೈರಾ ಮತ್ತಿತರರು ಇದ್ದಾರೆ.

