ವಿಟ್ಲ: ದ. ಕ. ಜಿ. ಪಂ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿಯನ್ನು ಗಾಂಧೀಜಿ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣಯ್ಯ ಕೆ. ಸದಸ್ಯರು, ಮುಖ್ಯ ಶಿಕ್ಷಕ ಮೋಹನ್ ರಾಜ್, ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

