ಮೈಸೂರು: ದಸರಾದ ಪ್ರಮುಖ ಆಕರ್ಷಣೆ ಖಾಸಗಿ ದರ್ಬಾರ್ ನಡೆಸಲು ಅರಮನೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ಅ.2ರಂದು ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಖಾಸಗಿ ದರ್ಬಾರ್ ನಡೆಸಿದ ಯದುವೀರ್.


ಪ್ರತಿದಿನ ಸಂಜೆ ಖಾಸಗಿ ದರ್ಬಾರ್ ನಡೆಸಿ ನವರಾತ್ರಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಲಿದ್ದು, ಈ ಬಾರಿ ಯದುವೀರ್ ದಂಪತಿಗಳು ಪೂಜೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.


