ವಿಟ್ಲ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ವಿಟ್ಲ ವಲಯ ಬಿ ಒಕ್ಕೂಟದ ಗರುಡ ಮತ್ತು ಶಬರಿ ತಂಡಗಳ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಗಾಂಧಿ ಜಯಂತಿ ಪ್ರಯುಕ್ತ ವಿಟ್ಲದ ಜೈನ ಬಸದಿ ವಠಾರವನ್ನು ಸ್ವಚ್ಛಗೊಳಿಸಲಾಯಿತು.

sw

ಒಕ್ಕೂಟದ ಅಧ್ಯಕ್ಷ ನೆಗಳಗುಳಿ ಸುಂದರ ಆಚಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಲಯ ಮೇಲ್ವಿಚಾರಕ ಜನಾರ್ಧನ ಮಾಹಿತಿ ನೀಡಿದರು. ಸೇವಾ ಪ್ರತಿನಿಧಿ ಸರಿತಾ, ಒಕ್ಕೂಟದ ಉಪಾಧ್ಯಕ್ಷೆ ಪ್ರೇಮಾ ಆರ್ ಹೆಗ್ಡೆ, ಕಾರ್ಯದರ್ಶಿ ನಾರಾಯಣ ಗೌಡ, ಕೋಶಾಧಿಕಾರಿ ವಿಮಲ, ಗರುಡ ಹಾಗೂ ಶಬರಿ ತಂಡಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಅಕ್ಬರ್ ಖಾನ್ ಮತ್ತು ಯಶೋಧೃ ಸಹಕರಿಸಿದರು.

By Suddi9

Leave a Reply

Your email address will not be published. Required fields are marked *