ಬಂಟ್ವಾಳ: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಇಂದು ಇರಾ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೋಡೆಲ್ಅಧಿಕಾರಿಯಾದ ಕೃಷಿ ಇಲಾಕೆಯ ಕೊರಗಪ್ಪ ಪಂ.ಅ.ಅಧಿಕಾರಿ ಪ್ರಕಾಶ್ ಎಸ್ ಪಂಚಾಯತ್ ಉಪಾಧ್ಯಕ್ಷೆ ಚಂದ್ರಾವತಿ ಪಂಚಾಯತ್ ಸದಸ್ಯರು ಹಾಗೂ ಊರಾ ಗ್ರಾಮಸ್ಥರು ಉಪಸ್ಥಿತರಿದ್ದರು.

