ಮೂಡುಬಿದಿರೆ: ಭಾರತೀಯ ಜನತಾ ಪಕ್ಷದ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿಗೆ ಅಮರ್ ಕೋಟೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಅವರು ಬಿಜೆಪಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

mbd_oct11_8

By suddi9

Leave a Reply

Your email address will not be published. Required fields are marked *