ಮೂಡುಬಿದಿರೆ: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ದ್ವಿತೀಯ ಪಿಯುಸಿ ವಿಧ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಗಾಯಗೊಂಡಿರುವ ಯುವತಿಯನ್ನು ಮಂಗಳೂರಿನ ಖಾಸಗೀ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆದಿದೆ.

images

ಬಳ್ಳಾರಿ ಮೂಲದ ಅಶ್ವಿನಿ ಆತ್ಮಹತ್ಯೆಗೆ ಯತ್ನಿಸಿದ ವಿಧ್ಯಾರ್ಥಿನಿ. ಈಕೆ ಆಳ್ವಾಸ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಬೀರ ಗಾಯಗೊಂಡ ಈಕೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸದ್ಯ ಆಕೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತ್ಮಹತ್ಯಾ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

By suddi9

Leave a Reply

Your email address will not be published. Required fields are marked *