ಚೆನ್ನೈ: ಅನಾರೋಗ್ಯಕ್ಕೀಡಾಗಿ ಕಳೆದೊಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯ ವಿಚಾರಿಸಲು ಇಂದು ಪ್ರಧಾನಿ ಮೋದಿ ಚೆನ್ನೈಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾಥ್ ನೀಡಲಿದ್ದಾರೆ.

modi

ಕಳೆದ ವಾರ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು. ಭಾನುವಾರ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಹಿರಿಯ ಪುತ್ರಿ ಐಶ್ವರ್ಯಾ ಜತೆ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ್ದಾರೆ.

By suddi9

Leave a Reply

Your email address will not be published. Required fields are marked *