ಮೂಡುಬಿದಿರೆ: ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು.

mbd_oct20_2

ಸನ್ಮಾನ ಸ್ವೀಕರಿಸಿ ಮಾತನಾಡಿದ ಹರೇಕಳ ಹಾಜಬ್ಬ ಮಾತನಾಡಿ, ನನ್ನ ಬಾಲ್ಯ ಶಿಕ್ಷಣದಿಂದ ವಂಚಿತಾಗುವಂತಾಯಿತು. ಶಿಕ್ಷಣ ಸಿಗದವರು ಎಷ್ಟೆಲ್ಲ ಕಷ್ಟ ಅನುಭವಿಸುತ್ತಾರೆ ಎನ್ನುವುದನ್ನು ನಾನು ಬಲ್ಲೆ. ಕಿತ್ತಾಳೆ ಮಾರಿ ಶಾಲೆ ಅರಂಭಿಸಿದ್ದು, ಇಂದು ಅ ಶಾಲೆಯಲ್ಲಿ ಮೂನ್ನೂರಕ್ಕು ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ಖುಷಿ ನೀಡಿದೆ ಎಂದರು. ಕಾಲೇಜಿನ ಎನ್‍ ಎಸ್ ಅಧಿಕಾರಿ ರೋಶನ್ ಶೆಟ್ಟಿ ಕಾರ್ಯಕ್ರಮದಲ್ಲಿದ್ದರು.

By Suddi9

Leave a Reply

Your email address will not be published. Required fields are marked *