ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಮೂರ್ಕಜೆ ಮೈತ್ರೇಯಿ ಗುರುಕುಲಕ್ಕೆ ವಾಟರ್ ಪ್ಯೂರಿಫಯರ್ ನೀಡಲಾಯಿತು.

wp-1

ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಕೋಶಾಧಿಕಾರಿ ಹರೀಶ್ ನಾಯಕ್, ಜಿಲ್ಲಾ ರಾಜ್ಯಪಾಲ ಅರುಣ್ ಶೆಟ್ಟಿ, ಗುರುಕುಲದ ವ್ಯವಸ್ಥಾಪಕ ಜನಾರ್ಧನ ಕಾಸರಗೋಡು ಹಾಗೂ ಇತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *