ಬಂಟ್ವಾಳ: ಅಮ್ಟಾಡಿ ಗ್ರಾಮದ ಗೋರೆಮಾರ್ ಕರೆಂಕಿ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2016-17 ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂ.10ಲಕ್ಷ ವೆಚ್ಚದ ಕಾಮಗಾರಿಗೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು.

kar2

kar_1

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡಾ ಅಧ್ಯಕ್ಷ ಪಿಯೂಸ್ ಎಲ್.ರೋಡಿಗಸ್ ,ತಾಲೂಕು ಪಂ.ಸದಸ್ಯೆ ಮಮತಾ ಶೆಟ್ಟಿ, ಆರಾದನಾ ಸಮಿತಿ ಸದಸ್ಯೆ ಫ್ಲೋಸಿ ಡಿಸೋಜ, ಭೂ ಅಭಿವೃದ್ದಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಶೆಟ್ಟಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರ್ ಅರುಣ್ ಪ್ರಕಾಶ್ , ಪ್ರಮುಖರಾದ ಭುವನೇಶ್ ಪಚ್ಚಿನಡ್ಕ, ವಿಜಯ ಡಿಸೋಜ, ಶಬ್ಬೀರ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *