ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮ ಕಾಲೇಜು ರಸ್ತೆಯಲ್ಲಿ ಸ್ವಚ್ಚ ಭಾರತ್ ಮಿಷನ್ ಅಭಿಯಾನದಡಿ ಗುರುವಾರ 45ನೇ ಕಾರ್ಯಕ್ರಮ ಪ್ರಯುಕ್ತ ಶ್ರಮದಾನ ಮೂಲಕ ಸ್ವಚ್ಛತಾ ಆಂದೋಲನ ನಡೆಸಲಾಯಿತು. ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಮತ್ತಿತರರು ಇದ್ದರು.
SUDDI9 MEDIA NETWORK