ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲೆಯ 80 ಅಧಿಕ ಕ್ಲಬ್ಗಳನ್ನು ಒಳಗೊಂಡ ಜೇಸಿಐ ವಲಯ 15ರ ಉಪಾಧ್ಯಕ್ಷರಾಗಿ ಮೂಡುಬಿದಿರೆಯ ಧೀರೇಂದ್ರ ಆಯ್ಕೆಯಾಗಿದ್ದಾರೆ.
ಆಳ್ವಾಸ್ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಧೀರೇಂದ್ರ ಜೈನ್ ಅವರು, ಜೇಸಿಐ ಭಾರತದ ರಾಷ್ಟ್ರೀಯ ತರಬೇತುದಾರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

