ಉಡುಪಿ: ವಲಯ ಸಮ್ಮೇಳನವನ್ನು ಅತಿಥ್ಯ ವಹಿಸಿ ಯಶಸ್ವಿಯಾಗಿ ನಡೆಸಿದ ಅದೇ ರೀತಿ ವಿವಿಧ ಪುರಸ್ಕಾರಗಳನ್ನು ಪಡೆದ ಸಲುವಾಗಿ ಜೇಸಿಐ ಉಡುಪಿ ಸಿಟಿ ಇದರ ಅದ್ಯಕ್ಷ ರಾಘವೇಂದ್ರ ಪ್ರಭು ಕರ್ವಾಲು ಇವರನ್ನು ವಲಯ ಸಮ್ಮೇಳನದಲ್ಲಿ ವಲಯಾದ್ಯಕ್ಷ ಸಂದೀಪ್ ಕುಮಾರ್ ದಂಪತಿಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಲಯಾಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

