ಬಂಟ್ವಾಳ: ತಾಲ್ಲೂಕಿನ ಕೊಯಿಲ ಶ್ರೀ ಗುರುಗಣೇಶ್ ಭಜನಾ ಮಂಡಳಿ ವತಿಯಿಂದ 13ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮ ಇದೇ 5ರಂದು ಸಂಜೆ ಇಲ್ಲಿನ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನ ಬಳಿ ನಡೆಯಲಿದೆ.

deepa

ದೇವಳದ ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್, ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *