ಬಂಟ್ವಾಳ: ತಾಲ್ಲೂಕಿನ ವಗ್ಗ ಪಚ್ಚಾಜೆ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಜನಸಂಪರ್ಕ ಸಭೆ ನ. 5ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದ್ದಾರೆ.
SUDDI9 MEDIA NETWORK