ಮೂಡುಬಿದಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಡಾ.ಎಲ್.ಸಿ.ಸೋನ್ಸ್ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜಯಂತಿ ಬಂಗೇರರವರನ್ನು ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ವತಿಯಿಂದ ಸನ್ಮಾನಿಸಲಾಯಿತು.

12-sanmana

ಕ್ಲಬ್‍ನ ಅಧ್ಯಕ್ಷ ರಾಜೇಶ್ ಬಂಗೇರ ಸ್ವಾಗತಿಸಿದರು. ವಿನ್ಸೆಂಟ್ ಡಿಕೋಸ್ತಾ ಮತ್ತು ರಮೇಶ್ ಕುಮಾರ್ ಸನ್ಮಾನಿತರ ಪರಿಚಯ ನೀಡಿದರು. ಕಾರ್ಯದರ್ಶಿ ಹರೀಶ್ ವಂದಿಸಿದರು. ಆನ್ಸ್ ಕ್ಲಬ್ ಅಧ್ಯಕ್ಷೆ ಸಾರಿಕಾ ರಾಜೇಶ್, ಕಾರ್ಯದರ್ಶಿ ಸರಿತಾ ಹರೀಶ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *