ವಿಟ್ಲ: ವಿಟ್ಲ ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾ.ಶಾಲೆಯ ವಾರ್ಷಿಕೋತ್ಸವ ಸಮಾರಂಭ ನ.26ರಂದು ಶನಿವಾರ ಜರಗಿತು.

v-4

v-2

v-3
vitla

ಧ್ವಜಾರೋಹಣದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತದನಂತರ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮ ಜರಗಿತು.

By suddi9

Leave a Reply

Your email address will not be published. Required fields are marked *