ಬಂಟ್ವಾಳ: ತಾಲ್ಲೂಕಿನ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ವತಿಯಿಂದ ಸೋಮವಾರ ಬಿ.ಸಿ.ರೋಡ್ನ ಕೈಕಂಬದಲ್ಲಿ ಸೋಮವಾರ ಏರ್ಪಡಿಸಿದ್ದ ‘ಆಕ್ರೋಶ ದಿನ’ ಆಚರಣೆ ಕಾರ್ಯಕ್ರಮದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ ಮಾತನಾಡಿದರು.
ಕ್ಷೇತ್ರ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್ ಎಸ್.ಎಚ್., ಪುರಸಭಾ ಸದಸ್ಯ ಮುಹಮ್ಮದ್ ಇಕ್ಬಾಲ್, ಮುನೀಶ್ ಅಲಿ, ಪ್ರಮುಖರಾದ ಆಶ್ರಫ್ ಮಂಚಿ, ಯೂಸುಫ್ ಆಲಡ್ಕ, ಸುಲೈಮಾನ್ ಉಸ್ತಾದ್, ಇಸ್ಮಾಯಿಲ್ ಬಾವ, ರಿಯಾಝ್ ಕಡಂಬು ಮತ್ತಿತರರು ಪಾಲ್ಗೊಂಡಿದ್ದರು.

