ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಉಚಿತ ಪ್ರಾಜೆಕ್ಟರ್ ಹಸ್ತಾಂತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮುಖ್ಯಶಿಕ್ಷಕ ಸುಧೀರ್ ಜಿ. ಮತ್ತಿತರರು ಇದ್ದಾರೆ.
SUDDI9 MEDIA NETWORK