ಬಂಟ್ವಾಳ : ಗ್ರೇಟ್ ಪ್ರಭಾತ್ ಸರ್ಕಸ್ ನ ಉದ್ಘಾಟನೆಯನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ನೆರವೇರಿಸಿದರು.

c-6

c-8

c-4

c-5
circus-1

circus-3

circus2

ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ್ ಕರ್ಕೇರಾ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ತಾ.ಪಂ.ಅಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ಚಂಚಲಾಕ್ಷಿ, ವಸಂತಿ ಚಂದಪ್ಪ, ಪ್ರಭಾ ಸಾಲ್ಯಾನ್ , ಜೆಸಿಂತಾ, ಕಳ್ಳಿಗೆ ಗ್ರಾ.ಪಂ.ಸದಸ್ಯ ಮಧುಸೂದನ್ ಶೆಣೈ, ಉದ್ಯಮಿ ಪದ್ಮನಾಭ ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *