ಮಂಗಳೂರು:  ವೆಸ್ಟರ್ನ್ ಇನ್‍ಸ್ಟಿಟ್ಯೂಟ್ ಆಫ್ ಮಾರ್ಷೆಲ್ ಆರ್ಟ್ಸ್ ವತಿಯಿಂದ ಮಂಗಳೂರಿನಲ್ಲಿ ನಡೆದ 9ನೇ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕೇರಳ ಸಮಾಜ ಆಂಗ್ಲ ಮಾಧ್ಯಮ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿನಿ ಕು| ತನಿಷಾ ಕೆ.ಎಸ್  ಇವರು 10 ವರ್ಷದೊಳಗಿನ ವಯೋಮಿತಿಯ ಕುಮಿಟೆಯಲ್ಲಿ ಚಿನ್ನದ ಪದಕ ಮತ್ತು ಕಟಾದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಇವರು ಕರಾಟೆ ಶಿಕ್ಷಕ ಸುರೇಶ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಜಲಜಾಕ್ಷಿ ಕೇಶವ ದಂಪತಿಗಳ ಪುತ್ರಿ.

tanisha

By suddi9

Leave a Reply

Your email address will not be published. Required fields are marked *