ವಿಟ್ಲ: ಕೊಂಗಲಾಯಿ, ಅನಂತಾಡಿ ಗ್ರಾಮದ ನಿವಾಸಿ ವೆಂಕಟ್ರಮಣ(ಚೆಣ್ಣಪ್ಪ) ಗೌಡ (58) ಡಿ.9ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಪತ್ನಿ ಮತ್ತು ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
SUDDI9 MEDIA NETWORK