ಉಡುಪಿ: ಬಾರ್ಕೂರು ರುಕ್ಮಿಣಿ ಶೆಟ್ಟಿ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ವತಿಯಿಂದ ಹೇರೂರು ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಸ್ವಚ್ಚತೆ ಬಗ್ಗೆ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು , ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಪ್ರಭು ಮುಂತಾದವರಿದ್ದರು.

udupi-2

By suddi9

Leave a Reply

Your email address will not be published. Required fields are marked *