ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನವೀಕೃತಗೊಂಡ ಪುಷ್ಕರಿಣಿಯನ್ನು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್ ಎನ್ ಕೂಡೂರು ಹಾಗೂ ಇತರರು ಉಪಸ್ಥಿತರಿದ್ದರು.

SUDDI9 MEDIA NETWORK