ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಸುಮಾರು 45 ವರ್ಷಗಳಿಂದ ಪರಿಚಾರಕರಾಗಿ ಸೇವೆ ಮಾಡುತ್ತಿರುವ ಬಿ ತಾರಾನಾಥ ಇವರನ್ನು ಪಂಚಶ್ರೀ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು.
SUDDI9 MEDIA NETWORK