ವಿಟ್ಲ: ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 68 ನೇ ಗಣರಾಜ್ಯೋತ್ಸವದ ಆಚರಣೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಬಿ, ಸಹಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.
SUDDI9 MEDIA NETWORK