ಮೂಡುಬಿದಿರೆ: ಪಾಲಡ್ಕ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು ಎಂಬಲ್ಲಿ ಗುಡಿಸಲ್ಲೊಂದರಲ್ಲಿ ಕಳೆದ ಮೂವತ್ತು ವರ್ಷಗಳಿಂದ ಒಂಟಿಯಾಗಿ ವಾಸವಾಗಿದ್ದ ವೃದ್ಧರೊಬ್ಬರು ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿವಾಹಿತರಾಗಿರುವ ಇಮ್ಯಾನುವೆಲ್ ಸಿಕ್ವೇರಾ(75) ಮೃತಪಟ್ಟ ವೃದ್ಧ. ಇವರು ಅನಾರೋಗ್ಯದಿಂದ ಬುಧವಾರ ರಾತ್ರಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

crime-1

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಸ್ಥಳೀಯ ಜನಪ್ರತಿನಿಧಿಗಳಾದ ಆಶಾಲತಾ ಜಗದೀಶ್ ಕೋಟ್ಯಾನ್, ಜಗದೀಶ್ ಕಲ್ಲೊಟ್ಟು, ಆಶಾಲತಾ ಹಾಗೂ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

By Suddi9

Leave a Reply

Your email address will not be published. Required fields are marked *