ಬಂಟ್ವಾಳ: ತಾಲ್ಲೂಕಿನ ವಾಮದಪದವು ಸಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ಧರ್ಮಗುರು ಎ.ಪತ್ರಾವೊ ಸ್ಮರಣಾರ್ಥ ಶುಕ್ರವಾರ ಆರಂಭಗೊಂಡ ಎರಡು ದಿನಗಳ ಅಂತರ್ ಕಾಲೇಜು ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಬಂಟ್ವಾಳ ಮತ್ತು ಪುತ್ತೂರು ಸರ್ಕಾರಿ ಪದವಿ ಕಾಲೇಜಿನ ಮಹಿಳಾ ತಂಡಗಳ ನಡುವಿನ ಕಬಡ್ಡಿ ಪಂದ್ಯಾಟದ ದೃಶ್ಯ ಆಕರ್ಷಕವಾಗಿತ್ತು.

kabadi

By suddi9

Leave a Reply

Your email address will not be published. Required fields are marked *