ಮೂಡುಬಿದಿರೆ: ರಾಜೀವ ಗಾಂಧಿ ಆರೋಗ್ಯ ವಿ.ವಿ.ಯವರು ಸೆಪ್ಟೆಂಬರ್ 2016 ರಂದು ನಡೆಸಿದ ಪರೀಕ್ಷೆಯಲ್ಲಿ ಆಳ್ವಾಸ್ ಶುಶೂಷ ಮಹಾವಿದ್ಯಾಲಯದ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್‍ನ ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಮತ್ತು 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಕಾಲೇಜಿಗೆ ಶೇ.98 ಫಲಿತಾಂಶ ಬಂದಿದೆ.
ಜೀನ್ಸಿ ವರ್ಗೀಸ್, ನಯನಾ ಸಾರ ಮ್ಯಾಥ್ಯೂ, ಸನಿಲಾ ರ್ಯಾಚಲ್ ಸನ್ನಿ ಹಾಗೂ ಶೀನಾ ಜೋಸೆಫ್ ಉನ್ನದ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು, ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
—
Untitled-1

By Suddi9

Leave a Reply

Your email address will not be published. Required fields are marked *