ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಕೋರ್ಯಾರು ಶ್ರೀ ದುರ್ಗಾಮಹಮ್ಮಾಯಿ ದೇವಸ್ಥಾನದಲ್ಲಿ ಭಾನುವಾರ ನಡೆದ 50ನೇ ವರ್ಷದ ಏಕಹಾ ಭಜನೆ ಮತ್ತು ಭಜನಾ ಮಂಗಲೋತ್ಸವ ಹಾಗೂ ಸಾರ್ವಜನಿಕ ಶನಿಪೂಜೆ ಧಾರ್ಮಿಕ ಸಭೆಯಲ್ಲಿ ಜಿಲ್ಲಾ ಉಸ್ತುವರಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಅನಂತಾಚಾರ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ಗೌಡ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಗುರಿಕಾರ ಗೋಪಾಲ ಗೌಡ ಮತ್ತಿತರರು ಇದ್ದರು.

13btl-Koryar

By Suddi9

Leave a Reply

Your email address will not be published. Required fields are marked *