ಮಂಗಳೂರು:ದ.ಕ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ದ.ಕ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘ(ರಿ)ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ/ ಕುಂಬಾರರ ಯುವವೇದಿಕೆ ಮಂಗಳೂರು ಇದರ ಸಹಯೋಗದೊಂದಿಗೆ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆಯು ಫೆ.20 ಸೋಮವಾರ ನೇತ್ರಾವತಿ ಸಭಾಂಗಣ,ದ.ಕ ಜಿಲ್ಲಾ ಪಂಚಾಯತ್ ಮಂಗಳೂರಿನಲ್ಲಿ ನಡೆಯಿತು.



