ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆ ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಉದ್ಘಾಟಿಸಿದರು. ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಮುಖರಾದ ಜಿ. ಆನಂದ, ಉಮಾನಾಥ ಕೋಟ್ಯಾನ್, ಸುಗುಣ ಕಿಣಿ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಎಂ. ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ ಮತ್ತಿತರರು ಇದ್ದರು.

