ಬಂಟ್ವಾಳ: ಬಾಲ್ಯ ವಿವಾಹ ನಿಷೇಧ ಜಾಗ್ರತಿ ಶಿಬಿರ ಅಮ್ಟಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮ್ಟಾಡಿ ಗ್ರಾ.ಪಂ.ಉಪಾಧ್ಯಕ್ಷೆ ಯಶೋಧಾ ವಹಿಸಿದ್ದರು. ಮಂಜು ವಿಟ್ಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.20170221_120032

ವೇದಿಕೆಯಲ್ಲಿ ತಾ.ಪಂ.ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಗ್ರಾಪಂ.ಸದಸ್ಯೆಯರಾದ ಐರಿನ್ ಡಿ.ಸೋಜ, ಚಂದ್ರವಾತಿ, ಪಿಡಿಓ ರಜಶೇಖರ ರೈ, ಗಾ.ಕರಣೀಕ ಶಶಿಕುಮಾರ್, ಅಂಗನವಾಡಿ ಕಾರ್ಯಕರ್ತೆ ಪ್ಲೇವಿ ಡಿ.ಸೋಜ, ಮತ್ತು ಅಂಗನವಾಡಿ ಕಾರ್ಯಕರ್ತೆ ವಸಂತಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *