ಕೈಕಂಬ:ಮಹತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2015-2016ನೇಸಾಲಿನ ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ದ್ಘಾಟನೆಯನ್ನು ಅರಣ್ಯ ಸಚಿವ ರಮಾನಾಥರೈ ನೆರವೇರಿಸಿದರು.27vp udgatane

pdo 5

PREMA 4

PREMA 5

PREMA 6

PREMA 8

PREMA 9

PREMA 10

23 MANJAYA 3

pd o 7

pdo 2

pdo 3

pdo 4

ಮುಖ್ಯ ಅತಿಥಿಯಾಗಿ ಜಿಲ್ಲಾ ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು, ಸಂಸದ ನಳಿನ್ ಕುಮಾರ್ ಕಟೀಲ್,ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ತಾಲೂಕು ಪಂ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪುದು ಜಿ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ. ಸದಸ್ಯ ಶಿವಪ್ರಸಾದ್, ತಾ. ಪಂ ಸದಸ್ಯ ಯಶವಂತ ಪೂಜಾರಿ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ,ಪಂಚಾಯತ್ ರಾಜ್ ಇಂಜಿನಿಯರ್ ಕಾರ್ಯನಿರ್ವಾಹಕ ಜಿ.ನರೇಂದ್ರ ಬಾಬು, ಪಂ. ಅಭಿವೃದ್ದಿ ಅಧಿಕಾರಿ ಕವಿತಾ, ಅಮ್ಮೂಂಜೆ ಗ್ರಾ.ಪಂ.ಉಪಾಧ್ಯಕ್ಷ ವಾಮನ ಆಚಾರ್ಯ, ಅಮ್ಮುಂಜೆ ಗುತ್ತು ಜೀವರಾಜ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಪಂ. ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್, ಹಾಗೂ ಸ್ಥಳ ದಾನಿ ಅಮ್ಮುಂಜೆ ಗುತ್ತು ಡಾ.ಮಂಜಯ್ಯಶೆಟ್ಟಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಗ್ರಾ.ಪಂ .ಅಧ್ಯಕ್ಷೆ ಪ್ರೇಮಲತಾ ಲಕ್ಷ್ಮಣ ಪೂಜಾರಿ ಸ್ವಾಗತಿಸಿ ಗ್ರಾ.ಪಂ. ಸದಸ್ಯ ಚಂದ್ರಶೇಖರ ಭಂಡಾರಿ ವಂದಿಸಿ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *