ಕಲ್ಲಡ್ಕ: ಉತ್ತರಪ್ರದೇಶ ಮತ್ತು ಉತ್ತರಖಂಡ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭೂತಪೂರ್ವ ಗೆಲುವಿಗೆ ಬಿಜೆಪಿ ವತಿಯಿಂದ ಕಲ್ಲಡ್ಕದಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ನೂರಾರು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಿಹಿತಿಂಡಿ ಹಚ್ಚಿ ಆಚರಿಸಿದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಚೆನ್ನಪ್ಪ ಕೋಟ್ಯಾನ್, ವಜ್ರನಾಥ ಕಲ್ಲಡ್ಕಮುಂತಾದ ಪ್ರಮುಖರು ಉಪಸ್ಥಿತರಿದ್ದರು.

