ಮುಂಬಯಿ, : ಪ್ರಸಿದ್ಧ ಬಾಲಿವುಡ್ ನಟಿ ಐಶ್ಚರ್ಯ ರೈ ಅವರ ತಂದೆ ಕೃಷ್ಣರಾಜ್ ರೈ (78.) ಅವರು ಇಂದಿಲ್ಲಿ ಶನಿವಾರ (18.03.2017) ಬಾಂದ್ರಾ ಪಶ್ಚಿಮದ ಲೀಲಾವತಿ ಅಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.

ಕೃಷ್ಣರಾಜ್ ಅವರು ದಕ್ಷಿಣ ಕನ್ನಡದ ಮಂಗಳೂರಿನ ಕೌಡೂರು ಮೂಲದವರಾಗಿದ್ದು, ಪತ್ನಿ ವೃಂದಾ ಕೆ.ರೈ, ಪುತ್ರ ಆದಿತ್ಯ ರೈ, ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್, ಮೊಮ್ಮಗಳು ಆರಾಧ್ಯ ಬಚ್ಚನ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Krishna Rai-1

Krishna Rai-1A

Krishna Rai-2

ಮೃತರ ಅಂತ್ಯಕ್ರಿಯೆ ಇಂದು ಶನಿವಾರ ರಾತ್ರಿ ನೇರವೇರಲಿದೆ ಎಂದು ಮೂಲಗಳು ತಿಳಿಸಿವೆ.

By suddi9

Leave a Reply

Your email address will not be published. Required fields are marked *