ಕೈಕಂಬ: ಮಂಗಳೂರು ತಾಲೂಕಿನ ವಾಮಂಜೂರು ಮೊಗೆರಕೋಡಿ ಶಿವರಾಮ್ ಎಚ್ ಪೂಜಾರಿ (46) ಅಲ್ಪಕಾಲದ ಅಸೌಖ್ಯದಿಂದ ನಗರದ ಆಸ್ಪತ್ರಯಲ್ಲಿ ಸೋಮವಾರ ನಿಧನ ಹೊಂದಿದರು. ಅವರಿಗೆ ಪತ್ನಿ ಮಲ್ಲಿಕಾ ಹಾಗೂ ಧನ್ಯಶ್ರೀ ಮತ್ತು ಅಶ್ವಿತಾ ಎಂಬ ಇಬ್ಬರು ಮಕ್ಕಳಿದ್ದಾರೆ. ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
SUDDI9 MEDIA NETWORK