ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.mbd_march25_4
ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಮೇಜರ್ ರಾಧಾಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ಕೊಡಂಗಲ್ಲಿನ ಮಹಮ್ಮಾಯಿ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ  ಫ್ರೊ. ಹರೀಶ್ ಮತ್ತು ಆಂಗ್ಲ ಭಾಷಾ ಉಪನ್ಯಾಸಕ ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *