ಮಂಗಳೂರು ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮಾರ್ಚ್ 24ರಂದು ವಿಶ್ವ ಕ್ಷಯರೋಗ ಜಾಗೃತಿ ದಿನಾಚರಣೆಯನ್ನು ಆಯೋಜಿಸಲಾಯಿತು. ಪ್ರಭಾರ ವೈದ್ಯಕೀಯ ಅಧೀಕ್ಷಕರಾದ ಡಾ.ಸಂಪತ್ತಿಲ ಪದ್ಮನಾಭರವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.ಎಲ್ಲರಿಗೂ ಕ್ಷಯ ರೋಗದ ಹಾಗೂ ಚಿಕಿತ್ಸೆಯ ಬಗ್ಗೆ ಮಾಹಿತಿ ಕರಪತ್ರವನ್ನು ನೀಡಲಾಯಿತು.

DSC_0139

DSC_0143

DSC_0147

ಸಾಮಾನ್ಯ ವೈದ್ಯಕೀಯ ವಿಭಾಗದ ಮುಖಸ್ಥರಾದ ಡಾ.ಅಧಿಕಾರಿ ಪ್ರಭಾ ಮತ್ತು ಶ್ವಾಸಕೋಶ ವಿಭಾಗದ ಸಹಾಯಕ ಪ್ರಾದ್ಯಾಪಕರಾದ ಡಾ.ಇರ್ಫಾನ್ ಕ್ಷಯ ರೋಗದ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಡಾ.ಅಭಯ ನಿರ್ಗುಡೆ, ಡಾ.ಸುನಿತ ಸಲ್ಢಾನ, ಡಾ.ಮೊಹಮ್ಮದ್ ಗುತ್ತಿಗಾರ್, ಡಾ. ದೀಪು ಚಂಗಪ್ಪ ಉಪಸ್ಥಿತರಿದ್ದರು. ಮಾರ್ಕೆಟಿಂಗ್ ವಿಭಾಗದ ವಿಜಯಾನಂದ ಶೆಟ್ಟಿ ಸ್ವಾಗತಿಸಿ, ಶಿವಪ್ರಸಾದ್ ವಂದಿಸಿದರು.

By Suddi9

Leave a Reply

Your email address will not be published. Required fields are marked *